Bible Language

Psalms 107:5 (AKJV) American King James Version

Versions

KNV   ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
ERVKN   ಅವರು ಹಸಿವೆಯಿಂದಲೂ ಬಾಯಾರಿಕೆಯಿಂದಲೂ ಬಲಹೀನರಾಗತೊಡಗಿದರು.
IRVKN   ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.