Bible Language

Psalms 108:9 (AKJV) American King James Version

Versions

KNV   ಮೋವಾಬ್‌ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
ERVKN   ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ. ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ. ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.”
IRVKN   ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ;
ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ.
ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.