Bible Language

Psalms 112 (AKJV) American King James Version

Versions

KNV   ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ERVKN   ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.
IRVKN   ಯೆಹೋವನಿಗೆ ಸ್ತೋತ್ರ!
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.