Versions
KNV ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ERVKN ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.
IRVKN ದುಷ್ಟನು ನೋಡಿ ವ್ಯಥೆಪಡುವನು;
ಅವನು ಹಲ್ಲುಕಡಿಯುತ್ತಾ ನಾಶವಾಗುವನು.
ದುಷ್ಟರ ನಿರೀಕ್ಷೆಯು ಭಂಗವಾಗುವುದು. PE