Versions
KNV ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
ERVKN ಅವನ ಮನಸ್ಸು ದೃಢವಾಗಿರುವುದರಿಂದ ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.
IRVKN ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ
ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.