Versions
KNV ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
ERVKN ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.
IRVKN ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ,
ಅದನ್ನು ನೆರವೇರಿಸುವೆನು.