Bible Language

Psalms 119:109 (AKJV) American King James Version

Versions

KNV   ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
ERVKN   ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.
IRVKN   * ನನ್ನ ಜೀವವನ್ನು ಕೈಯಲ್ಲೇ ಹಿಡಿದಿದ್ದೇನೆ. ನನ್ನ ಜೀವವು ಅಪಾಯದಲ್ಲಿದ್ದೆ,
ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.