Bible Language

Psalms 119:161 (AKJV) American King James Version

Versions

KNV   ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
ERVKN   ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.
IRVKN   {ಎಷ್ಟೋ ಪ್ರಿಯವಾದ ನೀತಿವಿಧಿಗಳು} PS ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,
ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.