Bible Language

Psalms 119:37 (AKJV) American King James Version

Versions

KNV   ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
ERVKN   ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.
IRVKN   ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು,
ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.