Versions
KNV ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
ERVKN ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದೆತೆ ನನ್ನನ್ನು ರಕ್ಷಿಸು.
IRVKN {ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು} PS ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ,
ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.