Bible Language

Psalms 119:42 (AKJV) American King James Version

Versions

KNV   ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
ERVKN   ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.
IRVKN   ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,
ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.