Bible Language

Psalms 120:3 (AKJV) American King James Version

Versions

KNV   ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
ERVKN   ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡೆನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
IRVKN   ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?
ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?