Versions
KNV ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
ERVKN ಹೌದು, ನಾವು ಸಂತೋಷದಿಂದ್ದೇವೆ ಯಾಕಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.
IRVKN ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;
ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.