Bible Language

Psalms 128 (AKJV) American King James Version

Versions

KNV   ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ERVKN   ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.
IRVKN   ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.