Bible Language

Psalms 130:7 (AKJV) American King James Version

Versions

KNV   ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.
ERVKN   ಇಸ್ರೇಲೇ, ಯೆಹೋವನಲ್ಲಿ ಭರವಿಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.
IRVKN   ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;
ಯೆಹೋವನು ಕೃಪಾಸಂಪನ್ನನು;
ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.