Bible Language

Psalms 135:2 (AKJV) American King James Version

Versions

KNV   ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
ERVKN   ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
IRVKN   ಯೆಹೋವನ ಮಂದಿರದಲ್ಲಿಯೂ,
ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ,
ಆತನನ್ನು ಕೀರ್ತಿಸಿರಿ.