Bible Language

Psalms 135:5 (AKJV) American King James Version

Versions

KNV   ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
ERVKN   ಯೆಹೋವನು ಮಹೋನ್ನತನೆಂದೂ ನಮ್ಮ ಒಡೆಯನು ಬೇರೆಲ್ಲಾ ದೇವರುಗಳಿಗಿಂತ ಮಹೋನ್ನತನೆಂದೂ ನಮಗೆ ಗೊತ್ತಿದೆ.
IRVKN   ಯೆಹೋವನು ದೊಡ್ಡವನೆಂದೂ,
ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.