Bible Language

Psalms 36:6 (AKJV) American King James Version

Versions

KNV   ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
ERVKN   ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.
IRVKN   ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ,
ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ;
ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.