Bible Language

Psalms 37:10 (AKJV) American King James Version

Versions

KNV   ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
ERVKN   ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!
IRVKN   ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು;
ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.