Bible Language

Psalms 41:13 (AKJV) American King James Version

Versions

KNV   ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್‌. ಆಮೆನ್‌.
ERVKN   ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಅಮೆನ್!
IRVKN   ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್. PE