Bible Language

Psalms 42:8 (AKJV) American King James Version

Versions

KNV   ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
ERVKN   ಹಗಲಲ್ಲಿ ಯೆಹೋವನು ನನಗೆ ನಿಜ ಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.
IRVKN   ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು;
ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು.
ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.