Bible Language

Psalms 57:2 (AKJV) American King James Version

Versions

KNV   ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
ERVKN   ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ಕೊರತೆಗಳನ್ನೆಲ್ಲಾ ನೀಗಿಸುವನು.
IRVKN   ಪರಾತ್ಪರನಾದ ದೇವರಿಗೆ ಮೊರೆಯಿಡುವೆನು,
ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.