Versions
KNV ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ERVKN ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.
IRVKN ನೀತಿವಂತನಿಗೆ ಫಲವುಂಟೆಂತಲೂ,
ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು. PE