Bible Language

Psalms 59:11 (AKJV) American King James Version

Versions

KNV   ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಕರ್ತನೇ, ಅವರನ್ನು ಕೆಡವಿಹಾಕು.
ERVKN   ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.
IRVKN   ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ.
ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ.
ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.