Bible Language

Psalms 59:12 (AKJV) American King James Version

Versions

KNV   ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
ERVKN   ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.
IRVKN   ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ.
ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.