Bible Language

Psalms 59:7 (AKJV) American King James Version

Versions

KNV   ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
ERVKN   ತಮ್ಮ ನಾಲಿಗೆಗಳೇ ಆಯುಧಗಳೊ ಎಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.
IRVKN   ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ;
ಅವೆಲ್ಲಾ ಹರಿತವಾದ ಕತ್ತಿಗಳಂತಿವೆ,
ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.