Bible Language

Psalms 60:12 (AKJV) American King James Version

Versions

KNV   ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ERVKN   ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!
IRVKN   ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;
ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. PE