Bible Language

Psalms 60:8 (AKJV) American King James Version

Versions

KNV   ಮೋವಾಬ್‌ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
ERVKN   ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ.”
IRVKN   ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;
ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ.
ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.