Bible Language

Psalms 67:1 (AKJV) American King James Version

Versions

KNV   ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
ERVKN   ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನ ಮುಖದಿಂದ ನಮ್ಮನ್ನು ನೋಡು.
IRVKN   ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;
ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ