Bible Language

Psalms 69:20 (AKJV) American King James Version

Versions

KNV   ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ERVKN   ನಾಚಿಕೆಯು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.
IRVKN   ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ.
ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ.
ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.