Bible Language

Psalms 72:11 (AKJV) American King James Version

Versions

KNV   ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ERVKN   ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.
IRVKN   ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ;
ಸರ್ವಜನಾಂಗಗಳು ಆತನನ್ನು ಸೇವಿಸಲಿ.