Bible Language

Psalms 72:17 (AKJV) American King James Version

Versions

KNV   ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ERVKN   ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಆವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.
IRVKN   ಅವನ ನಾಮವು ಸ್ಥಿರವಾಗಿರಲಿ;
ಅವನ ಹೆಸರು ಸೂರ್ಯನಿರುವವರೆಗೆ ಇರಲಿ.
ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ,
ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.