Bible Language

Psalms 75:3 (AKJV) American King James Version

Versions

KNV   ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
ERVKN   ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.”
IRVKN   ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ,
ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ