Bible Language

Psalms 77:19 (AKJV) American King James Version

Versions

KNV   ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.
ERVKN   ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.
IRVKN   ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;
ಮಹಾಜಲರಾಶಿಗಳನ್ನು ದಾಟಿದಿ;
ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.