Bible Language

Psalms 78:10 (AKJV) American King James Version

Versions

KNV   ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
ERVKN   ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.
IRVKN   ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ,
ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.