Bible Language

Psalms 79:13 (AKJV) American King James Version

Versions

KNV   ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
ERVKN   ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.
IRVKN   ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ,
ಸದಾ ನಿನ್ನನ್ನು ಸ್ತುತಿಸುವವರಾಗಿ,
ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು. PE