Bible Language

Psalms 80:2 (AKJV) American King James Version

Versions

KNV   ಎಫ್ರಾಯಾಮ್‌ ಬೆನ್ಯಾವಿಾನ್‌ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
ERVKN   ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.
IRVKN   ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ,
ನಿನ್ನ ಶೌರ್ಯವನ್ನು ತೋರ್ಪಡಿಸು;
ಬಂದು ನಮಗೆ ಜಯಪ್ರದನಾಗು.