Bible Language

Psalms 94:23 (AKJV) American King James Version

Versions

KNV   ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
ERVKN   ಆತನು ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವಾರಾದ ಯೆಹೋವನು ದುಷ್ಟ ನ್ಯಾಯಾಧೀಶರನ್ನು ನಾಶ ಮಾಡುವನು.
IRVKN   ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು;
ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು.
ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು. PE