Bible Language

Psalms 99:1 (AKJV) American King James Version

Versions

KNV   ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ERVKN   ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.
IRVKN   ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಜನಾಂಗಗಳು ನಡುಗಲಿ.
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;
ಭೂಮಿಯು ಕಂಪಿಸಲಿ.