Bible Language

Revelation 22:19 (AKJV) American King James Version

Versions

KNV   ಯಾವನಾದರೂ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
ERVKN   ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.
IRVKN   ಯಾವನಾದರೂ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಪುಸ್ತಕದಲ್ಲಿ ಬರೆದಿರುವ ಪ್ರಕ 21:2: ಪರಿಶುದ್ಧ ಪಟ್ಟಣದಲ್ಲಿಯೂ § ಪ್ರಕ 22:2, 14: ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು. PEPS