Bible Language

Romans 11:12 (AKJV) American King James Version

Versions

KNV   ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
ERVKN   ಯೆಹೂದ್ಯರ ಅಪರಾಧವು ಜಗತ್ತಿಗೆ ಅಧಿಕವಾದ ಆಶೀರ್ವಾದಗಳನ್ನೂ ಅವರ ಅಪಜಯವು ಯೆಹೂದ್ಯರಲ್ಲದ ಜನರಿಗೆ ಅಧಿಕವಾದ ಆಶೀರ್ವಾದಗಳನ್ನೂ ತರಲು ಕಾರಣವಾದರೆ, ದೇವರ ಇಚ್ಛೆಗನುಸಾರವಾಗಿ ಯೆಹೂದ್ಯರೆಲ್ಲರು ಪರಿವರ್ತನೆ ಹೊಂದಿದಾಗ ಜಗತ್ತು ಮತ್ತಷ್ಟು ಅಗಾಧವಾದ ಆಶೀರ್ವಾದಗಳನ್ನು ಹೊಂದುವುದು ನಿಶ್ಚಯವಲ್ಲವೇ?
IRVKN   ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.