Bible Language

Romans 11:15 (AKJV) American King James Version

Versions

KNV   ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
ERVKN   ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?
IRVKN   ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ರೋಮಾ. 5:11 ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.