Bible Language

Romans 11:2 (AKJV) American King James Version

Versions

KNV   ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
ERVKN   ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN   ಕೀರ್ತ 94:14, 1 ಸಮು 12:22 ದೇವರು ತಾನು § ರೋಮಾ. 8:29 ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?