Bible Language

Romans 12:8 (AKJV) American King James Version

Versions

KNV   ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
ERVKN   ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಕಾರ್ಯವನ್ನು ಮಾಡಬೇಕು.
IRVKN   ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. * 2 ಕೊರಿ 8:2; 9:7,11,13 ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. 1 ತಿಮೊ. 5:17 ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. PEPS