Bible Language

Romans 13:5 (AKJV) American King James Version

Versions

KNV   ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
ERVKN   ಆದ್ದರಿಂದ ನೀವು ಸರ್ಕಾರಕ್ಕೆ ವಿಧೇಯರಾಗಬೇಕು. ನೀವು ದಂಡನೆಗೆ ಗುರಿಯಾಗಬಹುದೆಂಬ ಕಾರಣದಿಂದ ಮಾತ್ರವಲ್ಲದೆ, ನಿಮ್ಮ ಮನಸ್ಸಾಕ್ಷಿಯ ದೆಸೆಯಿಂದಲೂ ನೀವು ಅವರಿಗೆ ವಿಧೇಯರಾಗಬೇಕು.
IRVKN   ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.