Bible Language

Romans 13:8 (AKJV) American King James Version

Versions

KNV   ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
ERVKN   ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.
IRVKN   {ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ} PS ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. * ರೋಮಾ. 13:10, ಮತ್ತಾ 22:40, ಕೊಲೊ 3:14. ಯೋಹಾ 13:34 ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.