Bible Language

Romans 14:10 (AKJV) American King James Version

Versions

KNV   ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ERVKN   ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.
IRVKN   ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? * 2 ಕೊರಿ 5:10 ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.