Bible Language

Romans 14:4 (AKJV) American King James Version

Versions

KNV   ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ERVKN   ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.
IRVKN   ಯಾಕೋಬ 4:12 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.