Bible Language

Romans 15:15 (AKJV) American King James Version

Versions

KNV   ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ERVKN   ನೀವು ಜ್ಞಾಪಕದಲ್ಲಿ ಇಟ್ಟುಕೊಳ್ಳಬೇಕೆಂದು ನಾನು ಅಪೇಕ್ಷಿಸಿದ ಕೆಲವು ಸಂಗತಿಗಳನ್ನು ನಾನು ನಿಮಗೆ ಧೈರ್ಯವಾಗಿ ಬರೆದಿರುವೆ. ಕ್ರಿಸ್ತ ಯೇಸುವಿನ ಸೇವಕ ಎಂಬ ವಿಶೇಷವಾದ ವರವನ್ನು ದೇವರು ನನಗೆ ಕೊಟ್ಟಿರುವುದರಿಂದ ನಾನು ಹೀಗೆ ಬರೆದಿದ್ದೇನೆ.
IRVKN   15-16 ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ರೋಮಾ. 11:13 ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಯೆಶಾ 66:20, ಫಿಲಿ. 2:17 ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.