Bible Language

Romans 15:27 (AKJV) American King James Version

Versions

KNV   ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
ERVKN   ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಸ್ವಇಷ್ಟದಿಂದಲೇ ಕಾರ್ಯವನ್ನು ಮಾಡಿದ್ದಾರೆ. ಅದು ಅವರ ಕರ್ತವ್ಯವೂ ಹೌದು. ಯೆಹೂದ್ಯರಲ್ಲದ ಅವರು ಯೆಹೂದ್ಯರ ಆತ್ಮಿಕ ಅಶೀರ್ವಾದಗಳಲ್ಲಿ ಪಾಲು ಹೊಂದಿರುವುದರಿಂದ ಅವರು ತಮ್ಮಲ್ಲಿರುವಂಥವುಗಳ ಮೂಲಕ ಅವರಿಗೆ ನೆರವು ನೀಡುವುದು ಅವರ ಹೊಣೆಯಾಗಿದೆ.
IRVKN   ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ § 1 ಕೊರಿ 9:11, ಗಲಾ. 6:6 ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.